Student Scholorships

E-Pass Scholarship
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ

National Scholarship
ಭಾರತ ಸರ್ಕಾರದ ವತಿಯಿಂದ ಮೆಟ್ರಿಕ್-ಪೂರ್ವ ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ.

Social Welfare Department Scholarship
ಮೆಟ್ರಿಕ್-ಪೂರ್ವ ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ SC/ST ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.

State Scholarship Portal
ರಾಜ್ಯ ಸರ್ಕಾರದ ವತಿಯಿಂದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.